ಕ.com ಯೂಟ್ಯೂಬ್ ಚಾನಲ್

ಚಿರಂಜೀವಿ ಸರ್ಜಾ ಅವರಿಗೆ ಸಾವಿರಾರು ಜನರಿಂದ ಕಣ್ಣೀರ ವಿದಾಯ

ಚಿರಂಜೀವಿ ಸರ್ಜಾ ಅವರಿಗೆ ಸಾವಿರಾರು ಜನರಿಂದ ಕಣ್ಣೀರ ವಿದಾಯ. ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಜೂನ್ ೦೭, ೨೦೨೦ ರಂದು ಹೃದಯಾಘಾತದಿಂದ ಮರಣ ಹೊಂದಿದರು. ತಮ್ಮ ಸಿನಿಮಾಗಳ ಮೂಲಕ ಅವರು ಸದಾ ಜೀವಂತವಾಗಿರುತ್ತಾರೆ. ಅವರಿಗೆ ೩೯ ವರ್ಷ ವಯಸ್ಸಾಗಿತ್ತು.

ವಾಟ್ಸಾಪ್‌ನಲ್ಲಿ ಶೇರ್ ಮಾಡಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Close